ಭಟ್ಕಳ : ಡಿ.೩೧ರಂದು ನಡೆಯಬೇಕಾಗಿದ್ದ ಭಟ್ಕಳ (Bhatkal) ತಾಲೂಕು ೧೧ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು (Kannada Sammelan) ಮುಂದೂಡಲಾಗಿದೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಮಾಜಿ ಪ್ರಧಾನಿ ಮನಮೋಹನ ಸಿಂಗ್ (Manmohan Singh) ಅವರ ನಿಧನದ ಹಿನ್ನೆಲೆಯಲ್ಲಿ ಏಳು ದಿನ ಶೋಕಾಚರಣೆ ನಿಮಿತ್ತ ಕಾರ್ಯಕ್ರಮ ಮುಂದೂಡಲಾಗಿದೆ.  ಡಿಸೆಂಬರ್ ೩೧ ರ ಮಂಗಳವಾರದಂದು ತಾಲೂಕಿನ ಅಳಿವೆಕೋಡಿ ದುರ್ಗಾಪರಮೇಶ್ವರಿ (Durgaparameshwari) ಸಮುದಾಯ ಭವನದಲ್ಲಿ ಸಮ್ಮೇಳನ (Kannada Sammelan) ಆಯೋಜಿಸಲಾಗಿತ್ತು.  ಪರಿಷ್ಕೃತ ದಿನಾಂಕವನ್ನು ತಿಳಿಸಲಾಗುವುದು ಎಂದು ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ :   ಶ್ರೀ ಕಾಳಿಕಾಂಬಾ ದೇವಿಯ ಅಷ್ಟಬಂಧ ಫೆ.೪ರಿಂದ