ಕುಂದಾಪುರ (Kundapura) : ಇನ್ಸ್ಟಿಟ್ಯೂಟ್ ಆಫ್ ಕರಾಟೆ ಅಲೈಡ್ ಆರ್ಟ್ಸ್ ಮಂಗಳೂರು (Mangaluru) ಇವರಿಂದ ಪುತ್ತೂರಿನಲ್ಲಿ (Puttur) ಜರುಗಿದ ರಾಷ್ಟ್ರೀಯ ಮಟ್ಟದ ಕರಾಟೆ (Karate) ಚಾಂಪಿಯನ್ ಶಿಪ್ ನಲ್ಲಿ PM ಶ್ರೀ ಕುವೆಂಪು ತೆಕ್ಕಟ್ಟೆ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಈ ಶಾಲೆಯ ವಿದ್ಯಾರ್ಥಿಗಳು ಕಟಾ ಮತ್ತು ಕುಮಿಟೆ ವಿಭಾಗದಲ್ಲಿ ೨ ಚಿನ್ನ, ೫ ಬೆಳ್ಳಿ, ೨೦ ಕಂಚಿನ ಪದಕಗಳನ್ನು ಪಡೆದಿದ್ದಾರೆ. ಇವರು ಸೆನ್ಸಿ ಸತೀಶ ಕಿಣಿ ಕೋಟ ಅವರಲ್ಲಿ ತರಬೇತಿ ಪಡೆದಿದ್ದಾರೆ. ರಾಷ್ಟ್ರೀಯ ಮಟ್ಟದ ಕರಾಟೆ (Karate) ಚಾಂಪಿಯನ್ ಶಿಪ್ ನಲ್ಲಿ ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ ಹಾಗೂ ಶಾಲಾ ಎಸ್ಡಿಎಂಸಿ ಹರ್ಷ ವ್ಯಕ್ತಪಡಿಸಿದೆ.

ಇದನ್ನೂ ಓದಿ :   ಕಾರಾಗೃಹದಲ್ಲಿ ಶ್ರೀ ಭಗವದ್ಗೀತಾ ಅಭಿಯಾನ