ಕಾರವಾರ: ತಮಿಳುನಾಡಿಗೆ (Tamilnadu) ಕಾವೇರಿ ನೀರು (Kaveri water) ಹರಿಬಿಡುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (KaRaVe) ಉತ್ತರ ಕನ್ನಡ (Uttara Kannada) ಜಿಲ್ಲಾ ಘಟಕದಿಂದ ಕಾರವಾರದ (Karwar) ಸುಭಾಷ್ ಸರ್ಕಲ್ ನಲ್ಲಿ ಪ್ರತಿಭಟನೆ (protest) ನಡೆಯಿತು. ಪ್ರತಿಭಟನಾಕಾರರು ರಸ್ತೆ ಮೇಲೆ ಖಾಲಿ ಕೂಡ ಇಟ್ಟು ಆಕ್ರೋಶ ವ್ಯಕ್ತಪಡಿಸಿದರು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಜಿಲ್ಲಾಧ್ಯಕ್ಷ ಅರುಣ ಹರ್ಕಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಣಪತಿ ನಾಯ್ಕ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶ್ರೀಪಾದ ಶೇಟ, ಯುವ ಘಟಕದ ಅಧ್ಯಕ್ಷ ಮಂಜುನಾಥ ನಾಯಕ, ಕಾರವಾರ ನಗರ ಘಟಕ ಅಧ್ಯಕ್ಷ ರಾಜಾ ನಾಯ್ಕ, ಜಿಲ್ಲಾ ಸಾಮಾಜಿಕ ಜಾಲತಾಣ ಸಂಚಾಲಕ ಶ್ರೀಕಾಂತ ಪಟಗಾರ, ಹಳಿಯಾಳ ತಾಲೂಕು ಅಧ್ಯಕ್ಷ ಬಸವರಾಜ ಬಂಡಿಗೇರಿಮಠ, ದಾಂಡೇಲಿ ಅಧ್ಯಕ್ಷ ಅಶೋಕಮನೆ ಸಾ ಜಾ, ಕುಮಟಾ ತಾಲೂಕು ಸಂಚಾಲಕರ ವಿಠ್ಠಲ ಪಟಗಾರ, ಮಹಿಳಾ ಜಿಲ್ಲಾಧ್ಯಕ್ಷೆ ನೀಲಾಮಾದರ ಮತ್ತಿತರರು ಪ್ರತಿಭಟನೆಯಲ್ಲಿ (protest) ಪಾಲ್ಗೊಂಡಿದ್ದರು.
polling stations/ ಭಟ್ಕಳ ಸಹಿತ ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಲಿರುವ ಮತಗಟ್ಟೆಗಳು



