ಕಾರವಾರ: ಭಟ್ಕಳದಲ್ಲಿ (Bhatkal) ಮಾರ್ಚ್ ೮ರಂದು ಬೃಹತ್ ಹಿಂದೂ ಸಮಾಜೋತ್ಸವ (Hindu Samajotsava) ಶೋಭಾಯಾತ್ರೆ ಮತ್ತು ಸಭಾ ಕಾರ್ಯಕ್ರಮ ನಡೆಯಲಿದೆ. ಈ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮದ್ಯ ನಿಷೇಧ (Liquor ban) ಮಾಡಲಾಗಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಮಾ ೮ರಂದು ಬೆಳಗ್ಗೆ ೬ ಗಂಟೆಯಿಂದ ರಾತ್ರಿ ೧೦ ಗಂಟೆಯವರೆಗೆ ಭಟ್ಕಳ ನಗರ ಮತ್ತು ಭಟ್ಕಳ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಎಲ್ಲಾ ಮದ್ಯದ ಅಂಗಡಿ, ವೈನ್ಶಾಪ್ ಮತ್ತು ಬಾರ್ಗಳನ್ನು ಬಂದ್ ಮಾಡಿ, ಮದ್ಯ ಮಾರಾಟ ಮತ್ತು ಸಾಗಾಟವನ್ನು ನಿಷೇಧಿಸಿ (Liquor ban) ಉತ್ತರ ಕನ್ನಡ (Uttara Kannada) ಜಿಲ್ಲಾಧಿಕಾರಿ ಕೆ ಲಕ್ಷ್ಮಿ ಪ್ರಿಯಾ ಆದೇಶ ಹೊರಡಿಸಿದ್ದಾರೆ.
Police parade/ ಹಿಂದೂ ಸಮಾಜೋತ್ಸವ ಹಿನ್ನೆಲೆ ಭಟ್ಕಳದಲ್ಲಿ ಪೊಲೀಸ್ ಪರೇಡ್
bike rally/ ‘ನಗರ ಹಿಂದೂ ಸಂಗಮ’ ಅಂಗವಾಗಿ ಭಟ್ಕಳದಲ್ಲಿ ಹಿಂದೂ ಕಾರ್ಯಕರ್ತರಿಂದ ಬೃಹತ್ ಬೈಕ್ ರ್ಯಾಲಿ


