ಕಾರವಾರ: ಭಟ್ಕಳ (Bhatkal) ತಾಲೂಕಿನಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರಾ (Mari jatra) ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಆಗಸ್ಟ್ ೫ ರ ಬೆಳಿಗ್ಗೆ ೫ ಗಂಟೆಯಿಂದ ಆಗಸ್ಟ್ ೬ ರ ಮಧ್ಯರಾತ್ರಿ ೧೨ ಗಂಟೆಯವರೆಗೆ ಮದ್ಯ ನಿಷೇಧಿಸಲಾಗಿದೆ (Liquor ban).
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಈ ಎರಡು ದಿನ ಭಟ್ಕಳ ತಾಲೂಕಿನಾದ್ಯಂತ ಎಲ್ಲಾ ರೀತಿಯ ಮದ್ಯದ ಅಂಗಡಿ ವೈನ್ ಶಾಪ್ ಮತ್ತು ಬಾರ್ ಗಳನ್ನು ಬಂದ್ ಮಾಡಿ ಆದೇಶ ಹೊರಡಿಸಲಾಗಿದೆ. ಸದ್ರಿ ದಿನಗಳಂದು ಭಟ್ಕಳ ತಾಲೂಕಿನಾದ್ಯಂತ ಮದ್ಯ ಸಾಗಾಟ ಹಾಗೂ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಆದೇಶಿಸಿದ್ದಾರೆ (Liquor ban).
Mari jatra/ ಹಣ್ಣುಕಾಯಿಗೆ ಕುಂಕುಮ ಹಚ್ಚುವುದು, ಫೋಟೋ-ವಿಡಿಯೋ ಚಿತ್ರೀಕರಣ ನಿಷೇಧ



