ಭಟ್ಕಳ: ಮುರುಡೇಶ್ವರ ಬೀಚ್ (Murudeshwara beach) ಸಮೀಪ ಗಾಂಜಾ ಸೇವಿಸುತ್ತಿದ್ದ ತಮಿಳುನಾಡಿನ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ (Man arrested).

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ತಮಿಳುನಾಡು (Tamilnadu) ನಿವಾಸಿ ಜೆ ಹರಿಶಕುಮಾರ ಎಂಬಾತ ಮುರುಡೇಶ್ವರ (Murdeshwar) ಬೀಚ್ ಎಡಬದಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದಾನೆಂಬ ಮಾಹಿತಿ ಆಧಾರದಲ್ಲಿ ಪಿಎಸ್‌ಐ ಹಣಮಂತ ಬಿರಾದಾರ ನೇತೃತ್ವದ ತಂಡ ದಾಳಿ ನಡೆಸಿ ವಶಕ್ಕೆ ಪಡೆದರು (Man Arrested). ನಂತರ ಭಟ್ಕಳ (Bhatkal) ತಾಲೂಕು ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ (medical test) ನಡೆಸಲಾಗಿದ್ದು, ವರದಿಯಲ್ಲಿ ಆರೋಪಿತನು ಗಾಂಜಾ ಸೇವಿಸಿದ್ದಾನೆಂಬುದು ದೃಢಪಟ್ಟಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು (case filed) ಮುಂದಿನ ತನಿಖೆ ಕೈಗೊಳ್ಳಲಾಗಿದೆ.

ಇದನ್ನು ಓದಿ: Youth arrested/ ಭಟ್ಕಳದಲ್ಲಿ ಗಾಂಜಾ ಸೇವಿಸಿದ್ದ ಯುವಕ ಬಂಧನ