ಭಟ್ಕಳ(Bhatkal) : ತಾಲೂಕಿನ ಅರಣ್ಯ ಅತಿಕ್ರಮಣದಾರರ (Encroachers) ಸಭೆ ಅಕ್ಟೋಬರ್ ೨೧ರಂದು ಬೆಳಿಗ್ಗೆ ೧೦ ಗಂಟೆಗೆ ನಡೆಯಲಿದೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಭಟ್ಕಳ ಸಿಟಿ ಹಾಲ್ ಹೊಸ ಬಸ್ ನಿಲ್ದಾಣ ಎದುರುಗಡೆ,  ಸ್ವಾಗತ ಹೋಟೆಲ್ ಪಕ್ಕ ನಡೆಯಲಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ. ಅಂದು ನೋಂದಾಯಿತ ಸದಸ್ಯರಿಗೆ ಜಿಪಿಎಸ್ ಮೇಲ್ಮನವಿ ಸ್ವೀಕೃತಿ ಪ್ರತಿ, ಗುರುತಿನ ಪತ್ರ ವಿತರಿಸಲಾಗುವುದು. ಅರಣ್ಯ ಅತಿಕ್ರಮಣದಾರರ (Encroachers) ಸಭೆಯಲ್ಲಿ ನ.೭ರಂದು ಬೆಂಗಳೂರಿನಲ್ಲಿ ನಡೆಯಲಿರುವ ಬೆಂಗಳೂರು ಚಲೋ ಕಾರ್ಯಕ್ರಮ ಕುರಿತು ಚರ್ಚಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ :  ಉತ್ತಮ ಮುಖ್ಯ ಶಿಕ್ಷಕ ಶಿಕ್ಷಣ ಪ್ರಕಾಶ ಪ್ರಶಸ್ತಿ ಪ್ರದಾನ