ಭಟ್ಕಳ: ಇಲ್ಲಿನ ಗ್ರಾಮೀಣ ಪೊಲೀಸ್ ಠಾಣೆಗೆ ಪೊಲೀಸ್ ನಿರೀಕ್ಷಕರಾಗಿ (police inspector) ವೆಂಕಟೇಶ್ ಎಸ್ ಮುರ್ನಾಲ್ ಅಧಿಕಾರ ಸ್ವೀಕರಿಸಿದ್ದಾರೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಇದಕ್ಕೂ ಮುನ್ನ ಹೆಸ್ಕಾಂ ಜಾಗೃತ ದಳದಲ್ಲಿ ವಿಜಯಪುರದಲ್ಲಿ (vijayapura) ಸೇವೆ ಸಲ್ಲಿಸುತ್ತಿದ್ದ ಅವರನ್ನು ಕರ್ನಾಟಕ ಸರ್ಕಾರ ಭಟ್ಕಳಕ್ಕೆ (Bhatkal) ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಈ ಆದೇಶದ ಮೇರೆಗೆ ಅವರು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಅಧಿಕಾರ ವಹಿಸಿಕೊಂಡಿದ್ದಾರೆ. ಈ ಹಿಂದೆ ಪೊಲೀಸ್ ಇನ್ಸ್ಪೆಕ್ಟರ್ (police inspector) ಆಗಿದ್ದ ಲಿಂಗಾರೆಡ್ಡಿ ಅಮಾನತು ಹಿನ್ನೆಲೆ ಈ ಸ್ಥಾನ ಖಾಲಿ ಇತ್ತು.

Woman died/ ವ್ಯಕ್ತಿಯೋರ್ವ ಪದೇ ಪದೇ ಫೋನ್ ಮಾಡಿದ್ದಕ್ಕೆ ನೇಣು ಬಿಗಿದುಕೊಂಡ ಮಹಿಳೆ