ಹೊನ್ನಾವರ (Honavar) : ನಿರ್ವಹಣಾ ಕಾರ್ಯದ ನಿಮಿತ್ತ ತಾಲೂಕಿನ ಮಾಗೋಡ, ಉಪ್ಪೋಣಿ ಭಾಗದಲ್ಲಿ ಸೆ.೧೮ರಂದು ವಿದ್ಯುತ್ ವ್ಯತ್ಯಯವಾಗಲಿದೆ (shutdown).

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಗೇರುಸೊಪ್ಪದ (Gerusoppa) ೩೩/೧೧ ಕೆ.ವಿ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ೩೩ ಕೆ.ವಿ ವಿದ್ಯುತ್ ವಿತರಣಾ ಕೇಂದ್ರ ಹಾಗೂ ಮಾರ್ಗಗಳ ನಿರ್ವಹಣಾ ಕಾರ್ಯ ನಡೆಯಲಿದೆ. ಆ ನಿಮಿತ್ತ ರೈಟ್, ಲೆಫ್ಟ್, ಮಾಗೋಡ, ಉಪ್ಪೋಣಿ ಫೀಡರುಗಳ ವ್ಯಾಪ್ತಿಯಲ್ಲಿ ಸೆ.೧೮ ರಂದು ಬೆಳಿಗ್ಗೆ ೧೧ ಗಂಟೆಯಿಂದ ಮಧ್ಯಾಹ್ನ ೩.೩೦ ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ (shutdown) ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ನರೇಂದ್ರ ಮೋದಿ ಜನ್ಮದಿನ‌ ನಿಮಿತ್ತ ಬಿಜೆಪಿಯಿಂದ‌ ಪೂಜೆ