ಕಾರವಾರ (Karwar) : ಹೆಸ್ಕಾಂ (Hescom) ಹೊನ್ನಾವರ ವಿಭಾಗದ ವ್ಯಾಪ್ತಿಯಲ್ಲಿನ ಕುಮಟಾ (Kumta), ಹೊನ್ನಾವರ (Honnavar) ಮತ್ತು ಮುರ್ಡೇಶ್ವರದಲ್ಲಿರುವ (Murdeshwar) ೧೧ ಕೆವಿ ವಿದ್ಯುತ್ ಉಪಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ನಿಮಿತ್ತ ಮೇ ೨೪ರಂದು ವಿದ್ಯುತ್ ವ್ಯತ್ಯಯ (power shutdown) ಆಗಲಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಮೇ ೨೪ ರಂದು ಬೆಳಗ್ಗೆ ೧೦ ಗಂಟೆಯಿಂದ ಸಂಜೆ ೫ ಗಂಟೆಯವರೆಗೆ ಕುಮಟಾ, ಹೊನ್ನಾವರ ಹಾಗೂ ಭಟ್ಕಳ (Bhatkal) ತಾಲೂಕುಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ (power shutdown) ಎಂದು ಕನಿಪ್ರನಿನಿ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ : Chief Justice/ ಕಾರವಾರದಲ್ಲಿ ನ್ಯಾಯಾಧೀಶರಾಗಿದ್ದವರು ಈಗ ಮಣಿಪುರ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ