ಭಟ್ಕಳ(Bhatkal) : ಅಖಂಡ ಭಾರತ ಸಂಕಲ್ಪ ದಿನ (Akhand Bharat Sankalpa Day)ದ ಪ್ರಯುಕ್ತ ವಿಶ್ವ ಹಿಂದೂ ಪರಿಷತ್ ಹಾಗೂ ಭಟ್ಕಳದ ಪರಿವಾರ ಸಂಘಟನೆಗಳ ನೇತೃತ್ವದಲ್ಲಿ ಆ. ೧೪ರಂದು ಕಾರ್ಯಕ್ರಮ ಆಯೋಜಿಸಲಾಗಿದೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳ ಡೈರಿ ಫೇಸ್‌ಬುಕ್‌ ಪೇಜ್‌ ಫಾಲೋವ್‌ ಮಾಡಲು ಇಲ್ಲಿ ಒತ್ತಿ.

ಭಟ್ಕಳ ((Bhatkal) ನಗರದ ಆಸರಕೇರಿಯ ಶ್ರೀ ನಿಚ್ಚಲಮಕ್ಕಿ ವೆಂಕಟರಮಣ ದೇವಸ್ಥಾನದ ಸಭಾಭವನದಲ್ಲಿ ಆ. ೧೪ರಂದು ಸಂಜೆ ೭.೩೦ ರಿಂದ ೮.೩೦ರವರೆಗೆ ಕಾರ್ಯಕ್ರಮ ನಡೆಯಲಿದೆ. ಸಮಸ್ತ ದೇಶಭಕ್ತ ನಾಗರಿಕರು ಕಾರ್ಯಕ್ರಮದಲ್ಲಿ (Akhand Bharat Sankalpa Day) ಭಾಗವಹಿಸುವಂತೆ ಸಂಘಟಕರು ಕೋರಿದ್ದಾರೆ.

ಇದನ್ನೂ ಓದಿ : ಭಟ್ಕಳದಲ್ಲಿ ಬೈಕ್ ರ್ಯಾಲಿ ಯಶಸ್ವಿ