ಭಟ್ಕಳ: ಇಲ್ಲಿನ ಹೆಸರಾಂತ ಭಟ್ಕಳ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರಾಗಿದ್ದ ಡಾ ಸುರೇಶ ವಿ ನಾಯಕ ಅವರ ನಿಧನದ ಹಿನ್ನೆಲೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ (Public tribute program) ಆಯೋಜಿಸಲಾಗಿದೆ. ಆಗಸ್ಟ್ ಏಳರಂದು ಶುಕ್ರವಾರ ಬೆಳಿಗ್ಗೆ ೧೦ ಗಂಟೆಗೆ ಸಾಗರ ರಸ್ತೆಯಲ್ಲಿರುವ ಭಟ್ಕಳ ಎಜುಕೇಶನ್ ಟ್ರಸ್ಟಿನ ಶ್ರೀಧರ ಸ್ವಾಮಿ ಸಭಾಗೃಹದಲ್ಲಿ ಕಾರ್ಯಕ್ರಮ ನಡೆಯಲಿದೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಅವರ ಅಭಿಮಾನಿಗಳು, ಆಪ್ತರು, ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ (Public tribute program) ಪಾಲ್ಗೊಂಡು ಮೃತರ ಆತ್ಮಕ್ಕೆ ಶಾಂತಿ ಕೋರುವಂತೆ ಟ್ರಸ್ಟಿಗಳು, ಪ್ರಾಂಶುಪಾಲರು ಮತ್ತು ಸಿಬ್ಬಂದಿ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tribute/ ಶಿಕ್ಷಣದ ಮಹಾನ್ ಚೇತನ ಡಾ ಸುರೇಶ ನಾಯಕ

Suresh Nayak