ಭಟ್ಕಳ: ಶ್ರೀ ಚಿತ್ರಾಪುರ ಮಠ ಶ್ರೀವಲ್ಲಿ ಟ್ರಸ್ಟ್ ಆಶ್ರಯದಲ್ಲಿ ನಡೆಯುತ್ತಿರುವ ಚಿತ್ರಾಪುರದ ಶ್ರೀವಲ್ಲಿ ಪಿ ಯು ಕಾಲೇಜು ವಿದ್ಯಾರ್ಥಿಗಳಿಂದ ಅದ್ದೂರಿಯಾಗಿ ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಕಾಲೇಜಿನ ಶೈಕ್ಷಣಿಕ ಸಲಹೆಗಾರ ಡಾ ರವೀಂದ್ರ ಕಾಯ್ಕಿಣಿ ಮಾರ್ಗದರ್ಶನದಂತೆ ಕಾಲೇಜಿನ ಆವರಣದಲ್ಲಿ ಸಂಕ್ರಾಂತಿ (Sankranthi) ಸಂಭ್ರಮವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಹಿಂದೂ ಧರ್ಮದ ಸಂಕೇತವಾದ ಸಂಕ್ರಾಂತಿ (Sankranthi) ಹಬ್ಬದ ಬಗ್ಗೆ ಕಾಲೇಜಿನ ಪ್ರಾಂಶುಪಾಲೆ ಮಮತಾ ಭಟ್ಕಳ ಮಾತನಾಡಿ, ಹಬ್ಬದ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ಉಪನ್ಯಾಸಕರು ವಿದ್ಯಾರ್ಥಿಗಳು ಹಾಗೂ ಶ್ರೀವಲಿ ಪ್ರೌಢಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು.

ಇದನ್ನು ಓದಿ: Complaint/ ಬಸ್ಸಿನಿಂದ ಇಳಿಯುತ್ತಿದ್ದ ಮಹಿಳೆ ಬಿದ್ದು ಗಾಯ: ಬಸ್ ಚಾಲಕನ ವಿರುದ್ಧ ದೂರು