ಹೊನ್ನಾವರ: ತಾಲೂಕಿನ ಸಾಲ್ಕೋಡು ಹಿರಿಯ ಪ್ರಾಥಮಿಕ ಕನ್ನಡ ಶಾಲೆಗೆ ವಿಜಯ ಚಾರಿಟೇಬಲ್ ಟ್ರಸ್ಟ್ ಸ್ಕೂಲ್ ಬ್ಯಾಗ್ ಮತ್ತಿತರ ವಸ್ತುಗಳನ್ನು ವಿತರಿಸಿತು(School bag distribution).
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ವಿಜಯ ಚಾರಿಟೇಬಲ್ ಟ್ರಸ್ಟ್ ಮುಖ್ಯಸ್ಥೆ ದೀಪಾ ನಾಯ್ಕ ಮಕ್ಕಳಿಗೆ ಸ್ಕೂಲ್ ಬ್ಯಾಗ್, ಪಟ್ಟಿ, ಪೆನ್, ಡಿಶ್ನರಿ, ಬುಕ್ (school bag distribution) ವಿತರಿಸಿದರು. ಈ ಸಂದರ್ಭದಲ್ಲಿ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ, ಊರಿನ ಗ್ರಾಮಸ್ಥರು, ಶಿಕ್ಷಕ ವೃಂದವರು ಉಪಸ್ಥಿತರಿದ್ದರು.
SSLC progress review meeting/ ಸಚಿವರಿಂದ ಎಸ್ ಎಸ್ ಎಲ್ ಸಿ ಪ್ರಗತಿ ಪರಿಶೀಲನಾ ಸಭೆ



