ಭಟ್ಕಳ (Bhatkal) : ಕರ್ನಾಟಕ ವಿಶ್ವವಿದ್ಯಾಲಯ (Karnataka University) ಸಂಯೋಜನೆಗೊಳಪಟ್ಟ ಕಾಲೇಜುಗಳ ತೃತೀಯ ವಲಯ ಹಾಗೂ ಅಂತರ ಮಹಾವಿದ್ಯಾಲಯಗಳ ಟೇಬಲ್ ಟೆನ್ನಿಸ್ (Table Tennis) ಪಂದ್ಯಾವಳಿಯನ್ನು ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಕ್ರಮವಾಗಿ ಜೂ.೧೩ ಮತ್ತು ೧೪ರಂದು ಆಯೋಜಿಸಲಾಗಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಮಹಾವಿದ್ಯಾಲಯಗಳ ಟೇಬಲ್ ಟೆನ್ನಿಸ್ (Table Tennis) ತಂಡಗಳು ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ದೈಹಿಕ ನಿರ್ದೇಶಕ ವಿನಾಯಕ ನಾಯ್ಕ (ಮೊ. ೯೪೪೯೫೦೦೩೭೯) ಅವರನ್ನು ಸಂಪರ್ಕಿಸಬಹುದಾಗಿದೆ.
ಇದನ್ನೂ ಓದಿ : Murdeshwar/ ಗಾಯಾಳು ವಿರುದ್ಧವೇ ದೂರು ದಾಖಲು !