ಓಮ್ನಿ – ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ: 6 ಮಕ್ಕಳು ಸೇರಿ 12 ಮಂದಿ ಗಂಭೀರ
ಶಿವಮೊಗ್ಗ : ಮಾರುತಿ ಓಮ್ನಿ ಹಾಗೂ ಟಿಪ್ಪರ್ ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ 12 ಮಂದಿಗೆ ಗಂಭೀರ...
Read Moreಹೊಸನಗರ ತಾಲೂಕಿನ ರಿಪ್ಪನಪೇಟೆಯ ವಿಎಸ್ ಎಸ್ ಎನ್ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ದಾಸ್ತಾನುವಿನಲ್ಲಿ ಲೋಪ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ವಿಚಾರಣೆಗೆ ಕಾಯ್ದಿರಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ನ್ಯಾಯಬೆಲೆ ಅಂಗಡಿಯನ್ನು ಅಮಾನತ್ತುಪಡಿಸಿ ಜಿಲ್ಲಾ ಆಹಾರ ಉಪ ನಿರ್ದೇಶಕ ಆರ್ ಅವಿನ್ ಆದೇಶಿಸಿದ್ದಾರೆ.
Read MoreAn incident has taken place where a housewife committed suicide by hanging herself in a house on Tirthahalli Road in Rippanpet town.
ರಿಪ್ಪನ್‌ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯ ಮನೆಯೊಂದರಲ್ಲಿ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ದಕ್ಷಿಣ ಭಾರತದ ಜೈನರ ಪವಿತ್ರ ಯಾತ್ರ ಕ್ಷೇತ್ರವಾದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅತಿಶಯ ಶ್ರೀಕ್ಷೇತ್ರ ಹೊಂಬುಜದ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಶ್ರೀ ಪದ್ಮಾವತಿ ಅಮ್ಮನವರ ಸನ್ನಿಧಿಯಲ್ಲಿ ಶರನ್ನವರಾತ್ರಿ ಮಹೋತ್ಸವಕ್ಕೆ ಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ಭಾನುವಾರ ಘಟಸ್ಥಾಪನೆಯ ಮೂಲಕ ಚಾಲನೆ ನೀಡಿದರು.
Read MoreAt Chandavalli Government School near Rippanpet town of Hosanagar taluk, a whitewash campaign was organized in favor of government Kannada school by the friends of postman group. ಹೊಸನಗರ ತಾಲೂಕಿನ ರಿಪ್ಪನಪೇಟೆ ಪಟ್ಟಣದ ಸಮೀಪದ ಚಂದವಳ್ಳಿ ಸರ್ಕಾರಿ ಶಾಲೆಯಲ್ಲಿ ಪೋಸ್ಟ್ ಮ್ಯಾನ್ ಗೆಳೆಯರ ಬಳಗದ ವತಿಯಿಂದ ಸರ್ಕಾರಿ ಕನ್ನಡ ಶಾಲೆಯ ಅಭಿಮಾನ-ಸುಣ್ಣ ಬಣ್ಣದ ಅಭಿಯಾನ ಆಯೋಜಿಸಲಾಗಿತ್ತು.
Read More
