ಭಟ್ಕಳ ಖೋಖೋ ಕ್ರೀಡಾಕೂಟ: ಹೊನ್ನೆಮಡಿ ಶಾಲೆಗೆ ಬಾಲಕ-ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ

ಭಟ್ಕಳ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟದಲ್ಲಿ ಹೊನ್ನೆಮಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕರ ಮತ್ತು ಬಾಲಕಿಯರ ಖೋಖೋ ತಂಡಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿವೆ.

Read More