ಭಟ್ಕಳದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ಮಾರಾಟ ಆರೋಪ: ₹೭೫ ಲಕ್ಷ ಅಡಮಾನ ಸಾಲ ಪಡೆದಿರುವ ಬಗ್ಗೆ ದೂರು

ಭಟ್ಕಳದಲ್ಲಿ ಕುಟುಂಬದ ಮೃತ ಸದಸ್ಯರ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಆಸ್ತಿ ಮಾರಾಟ ಹಾಗೂ ₹೭೫ ಲಕ್ಷ ಅಡಮಾನ ಸಾಲ ಪಡೆದಿರುವ ಆರೋಪ ಕೇಳಿಬಂದಿದೆ. ಭಟ್ಕಳ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Read More