ಬೆಳಗಾವಿ (Belagavi) : ಅಪ್ರಾಪ್ತ ಶಾಲಾ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪ ಹೊಂದಿರುವ ಕಾಮುಕ ಶಿಕ್ಷಕನನ್ನು ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ (Teacher suspend).

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಮಹಮ್ಮದ್‌ ಸಾದಿಕ್‌ ಮಿಯಾಬೇಗ್‌ ಅಮಾನತುಗೊಂಡ ವಿಕೃತ ಶಿಕ್ಷಕ. ಚಿಕ್ಕೋಡಿ (Chikkodi) ಡಿಡಿಪಿಐ ಶಿಕ್ಷಕ ಸಾದಿಕ್‌ ನನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ (Teacher suspend). ಬಾಲಕಿಯರಿಗೆ ಲೈಂಗಿಕ ಕಿರುಕುಳ ಆರೋಪ ಹಿನ್ನೆಲೆ ಕಾಮುಕನ ಶಿಕ್ಷಕನ ವಿರುದ್ಧ ಚಿಕ್ಕೋಡಿ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು(case registered). ಕಾಮುಕ ಶಿಕ್ಷಕನ ಬಂಧನ ಹಿನ್ನೆಲೆ ಅಮಾನತುಗೊಳಿಸಲಾಗಿದೆ.

ಇದನ್ನೂ ಓದಿ : Gold theft/ ಮುರ್ಡೇಶ್ವರ ಲಾಡ್ಜ್‌ನಲ್ಲಿ ಕಳ್ಳತನ