ಭಟ್ಕಳ (Bhatkal): ಮುರ್ಡೇಶ್ವರ (Murudeshwar) ಕಡಲ ಕಿನಾರೆಯಲ್ಲಿ ಬೇಕಾಬಿಟ್ಟಿ ಕಾರು ಚಲಾಯಿಸಿ (Attic car drive) ಹುಚ್ಚಾಟ ಮೆರೆಯುತ್ತಿದ್ದ ಚಾಲಕನಿಗೆ ಪೊಲೀಸರು ದಂಡ ವಿಧಿಸಿದ್ದಾರೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಮುರ್ಡೇಶ್ವರ ಬೀಚ್ ನಲ್ಲಿ ಸ್ವಿಪ್ಟ್ ಡಿಸೈರ್ ಕಾರನ್ನು (ಸಂಖ್ಯೆ ಕೆಎ-೦೫ ಎನ್-೫೫೩೮) ಅಪಾಯಕಾರಿಯಾಗಿ ಚಲಾಯಿಸುತ್ತಿರುವುದು (Attic car drive) ಮೊಬೈಲ್ ನಲ್ಲಿ ಸೆರೆಯಾಗಿದೆ. ಚಾಲಕನ ಹುಚ್ಚಾಟಕ್ಕೆ ಪ್ರವಾಸಿಗರು ಭಯಭೀತರಾಗಿದ್ದರು. ಇದೀಗ ಪೊಲೀಸರು ಅಪಾಯಕಾರಿಯಾಗಿ ವಾಹನ ಚಾಲನೆ ಮಾಡಿದ ವಾಹನ ಸವಾರನ ಮೇಲೆ 184 IMV ಕಾಯಿದೆಯ ಪ್ರಕಾರ ಕಾನೂನು ಕ್ರಮ ಕೈಗೊಂಡು ದಂಡವನ್ನು ವಿಧಿಸಿದ್ದಾರೆ.
ಈ ಸುದ್ದಿಯ ವಿಡಿಯೋವನ್ನು ಯೂಟ್ಯೂಬ್ ಚಾನೆಲ್, ಇನ್ಸ್ಟಾಗ್ರಾಂ ಮತ್ತು ಫೇಸ್‌ಬುಕ್ ರೀಲ್ ನಲ್ಲಿ ವೀಕ್ಷಿಸಬಹುದು.
ವಿಡಿಯೋ ಸಹಿತ ಇದನ್ನೂ ಓದಿ : ಭಟ್ಕಳದಲ್ಲಿ ಭೀಕರ ಅಪಘಾತ; ಟ್ರಾಫಿಕ್ ಜಾಮ್