ಭಟ್ಕಳ (Bhatkal): ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಪಕ್ಕ ಸ್ಟೇಟ್ ಬ್ಯಾಂಕ್ ಎ.ಟಿ.ಎಂ ಸಮೀಪ ಮಂಗಳವಾರ ರಾತ್ರಿ ೭.೩೦ರ ಸುಮಾರಿಗೆ ಬೃಹತ್ ಹೆಬ್ಬಾವು (Python) ಪ್ರತ್ಯಕ್ಷವಾಗಿ ಕೆಲಕಾಲ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿತ್ತು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಸ್ಥಳೀಯರೋರ್ವರು ತಕ್ಷಣ ಉರಗ ತಜ್ಞರಿಗೆ ಕರೆ ಮಾಡಿ ಮಾಹಿತಿ ತಿಳಿಸಿದರು. ಸ್ಥಳಕ್ಕೆ ಬಂದ ಸ್ಥಳೀಯ ಉರಗ ತಜ್ಞರು ಬೃಹತ್ ಹೆಬ್ಬಾವನ್ನು ಹಿಡಿದು ನಿರ್ಜನ ಪ್ರದೇಶಕ್ಕೆ ಬಿಟ್ಟಿದ್ದಾರೆ.
ಈ ಸುದ್ದಿಯ ವಿಡಿಯೋವನ್ನು ಯೂಟ್ಯೂಬ್ ಚಾನೆಲ್, ಇನ್ಸ್ಟಾಗ್ರಾಂನಲ್ಲಿ ಮತ್ತು ಫೇಸ್‌ಬುಕ್ ನಲ್ಲಿ ವೀಕ್ಷಿಸಬಹುದು.