ಕಾರವಾರ/ಶಿವಮೊಗ್ಗ: ಡಾ. ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ ಉತ್ತರ ಪ್ರದೇಶದಲ್ಲಿ ಹಾಗೂ ಪಶ್ಚಿಮ ಬಂಗಾಳ ರಾಜ್ಯದಲ್ಲಿ ಪಾದರಕ್ಷೆ ವಿನ್ಯಾಸ ತರಬೇತಿಗೆ(footwear training) ಆಸಕ್ತಿ ಇರುವ ಮಹಿಳಾ ಹಾಗೂ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.

ಆಸಕ್ತರು ಈ ಪಾದರಕ್ಷೆ ವಿನ್ಯಾಸ ತರಬೇತಿ(footwear training)ಗಾಗಿ ಅರ್ಜಿ(training invitation) ಸಲ್ಲಿಸಲು ಜು.೩೧ ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಂಯೋಜಕರು, ಲಿಡ್‌ಕರ್, ನೆಹರು ರಸ್ತೆ, ಶಿವಮೊಗ್ಗ. ಮೊ.ನಂ:೯೪೪೯೧೮೧೧೩೬ ಸಂಪರ್ಕಿಸುವಂತೆ ಶಿವಮೊಗ್ಗ ಹಾಗೂ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಕೊಲ್ಲೂರು ದೇವಿ ದರ್ಶನ ಪಡೆದ ದರ್ಶನ್ ಪತ್ನಿ