ಭಟ್ಕಳ: ಕರ್ನಾಟಕ ವಿಶ್ವವಿದ್ಯಾಲಯ (Karnataka University) ೨೦೨೪ರಲ್ಲಿ ನಡೆಸಿದ ಬಿಸಿಎ ಪರೀಕ್ಷೆಯಲ್ಲಿ ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನ (SGS College) ವಿದ್ಯಾರ್ಥಿನಿ ಮಧುರಾ ಎಂ ನಾಯ್ಕ ಶೇ ೯೩.೪೬ ಪಡೆದು ಕರ್ನಾಟಕ ವಿಶ್ವವಿದ್ಯಾಲಯದ ಬಿಸಿಎ ವಿಭಾಗದಲ್ಲಿ ದ್ವಿತೀಯ ರ‍್ಯಾಂಕ್ ಪಡೆದಿದ್ದಾರೆ (university rank).
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಇವರು ರಾಧಾ ಹಾಗೂ ಮಂಜುನಾಥ ನಾಯ್ಕರವರ ಸುಪುತ್ರಿಯಾಗಿದ್ದು, ಈ ವಿದ್ಯಾರ್ಥಿನಿಯ ಅಪ್ರತಿಮ ಸಾಧನೆಯಿಂದ (university rank) ಉತ್ತರ ಕನ್ನಡ ಜಿಲ್ಲೆ ಹೆಮ್ಮೆ ಪಡುವಂತಾಗಿದೆ. ಈ ಯುವಪ್ರತಿಭೆಗೆ ಕಾಲೇಜು ಆಡಳಿತ ಮಂಡಳಿ, ಪ್ರಾಚಾರ್ಯರು, ಉಪನ್ಯಾಸಕರು, ಸಿಬ್ಬಂದಿ ವರ್ಗ, ಪಾಲಕರು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
ಇದನ್ನೂ ಓದಿ: WordPress Campus Connect/ ಸುಧೀಂದ್ರ ಕಾಲೇಜು ವಿದ್ಯಾರ್ಥಿಗಳಿಗೆ ಡಿಜಿಟಲ್ ಪ್ರೇರಣೆ



