ಭಟ್ಕಳ: ಅಧಿಕ ಮಾಸದ ಧಾರ್ಮಿಕ ಕಾರ್ಯಕ್ರಮಗಳ ನಿಮಿತ್ತ ಇಲ್ಲಿನ ವಡೇರ ಮಠದಲ್ಲಿ (Vadera Math) ಮೊಕ್ಕಾಂ ಹೂಡಿರುವ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮಿ (Vader Swami)ಯವರನ್ನು ಮಾಜಿ ಶಾಸಕ ಸುನೀಲ ನಾಯ್ಕ ಭೇಟಿ ಮಾಡಿ ಆಶೀರ್ವಾದ ಪಡೆದರು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಈ ಸಂದರ್ಭದಲ್ಲಿ ಸುನೀಲ ನಾಯ್ಕ ಅವರು ಮಠದಲ್ಲಿ ನಡೆಯುತ್ತಿರುವ ಧಾರ್ಮಿಕ ಕಾರ್ಯಕ್ರಮಗಳ ಕುರಿತು ಮಾಹಿತಿ ಪಡೆದರು. ಬಳಿಕ ಶ್ರೀಗಳು (Vader Swami) ಸುನೀಲ ನಾಯ್ಕ ಅವರಿಗೆ ಮಂತ್ರಾಕ್ಷತೆ ನೀಡಿ ಹಾರೈಸಿದರು. ಈ ಸಂದರ್ಭದಲ್ಲಿ ವಡೇರ ಮಠದ ಅಧ್ಯಕ್ಷ ನರೇಂದ್ರ ನಾಯಕ, ಜಿಎಸ್‌ಎಸ್ ಅಧ್ಯಕ್ಷ ಗಿರಿಧರ ನಾಯಕ, ನಾಗೇಶ ಪೈ, ಗಣಪತಿ ಪ್ರಭು ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.
municipal officials/ ಸ್ಪಂದಿಸದ ನಗರಸಭೆ ಅಧಿಕಾರಿಗಳು: ಹೆದ್ದಾರಿ ತಡೆ ಪ್ರತಿಭಟನೆಯ ಎಚ್ಚರಿಕೆ



