ಭಟ್ಕಳ : ಅಂಜುಮನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್‌ಮೆಂಟ್‌ನಲ್ಲಿ ಬೆಂಗಳೂರಿನ ಕೋಡ್‌ನೆಸ್ಟ್ ಟೆಕ್ನಾಲಜೀಸ್ ಕಂಪನಿ ಇಂದು ನಡೆಸಿದ ಕ್ಯಾಂಪಸ್ ಸಂದರ್ಶನದಲ್ಲಿ 18 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ : ಗೂಳಿ ದಾಳಿಗೆ ಶಾಲಾ ಬಾಲಕ ಗಂಭೀರ
ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಲ್ಲಿ 15 ವಿದ್ಯಾರ್ಥಿಗಳು ಕಂಪ್ಯೂಟರ್ ಸೈನ್ಸ್ ವಿಭಾಗದವರು, ಇಬ್ಬರು ಸಿವಿಲ್ ಎಂಜಿನಿಯರಿಂಗ್ ವಿಭಾಗದವರು ಮತ್ತು ಓರ್ವ ವಿದ್ಯಾರ್ಥಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದವರಾಗಿದ್ದಾರೆ.
ಇದನ್ನೂ ಓದಿ : ಶೀಗೆ ಹನುಮಂತ ದೇವರ ಪುನರ್ ಪ್ರತಿಷ್ಠೆ ೨೨ರಂದು https://www.facebook.com/share/p/bhoF1pieE5hkRPrQ/?mibextid=Nif5oz
ವಿದ್ಯಾರ್ಥಿಗಳ ಈ ಸಾಧನೆಗೆ ಪ್ರಾಂಶುಪಾಲ ಡಾ.ಫಜಲುರ್ ರಹಮಾನ್, ರೆಜಿಸ್ಟ್ರಾರ್ ಪ್ರೊ.ಜಾಹಿದ್ ಖರೂರಿ, ಪ್ಲೇಸ್ ಮೆಂಟ್ ಅಧಿಕಾರಿ ಪ್ರೊ. ಶ್ರೀಶೈಲ್ ಭಟ್ ಅಭಿನಂದಿಸಿದ್ದಾರೆ.