ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿ ಶಾಲೆಯ 5 ನೆಯ ತರಗತಿಯ ವಿದ್ಯಾರ್ಥಿನಿ ಅನುರಾಧ ಕುಮಟಾ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿ ಕಾರವಾರ ಶೈಕ್ಷಣಿಕ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾಳೆ.
ಇದನ್ನೂ ಓದಿ : ಮುರುಡೇಶ್ವರದಲ್ಲಿ ಶಿವರಾತ್ರಿ ಜಾಗರಣೆಯ ಭಕ್ತಿ ವೈಭವ ನಾಳೆ
ಕಾರವಾರ ಶೈಕ್ಷಣಿಕ ಜಿಲ್ಲಾ ವ್ಯಾಪ್ತಿಗೆ ಬರುವ ಕರಾವಳಿಯ ಐದು ತಾಲೂಕುಗಳಿಂದ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಐದು, ಆರು ಮತ್ತು ಏಳನೆಯ ತರಗತಿಯರನ್ನೊಳಗೊಂಡ ಕಿರಿಯರ ವಿಭಾಗದಲ್ಲಿ ಸಮಬಲದ ಸ್ಪರ್ಧೆ ನೀಡಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾಳೆ. ಇವಳು ಶಿಕ್ಷಣ ತಜ್ಞೆ, ಸಲಹೆಗಾರ್ತಿ ಭಾರತಿ ಜಿ. ಇವರ ಪುತ್ರಿ.
ಈ ವಿಡಿಯೋ ನೋಡಿ : ಬೇಳೂರು ಬ್ಯಾಟಿಂಗ್ https://fb.watch/qFxUJ4f9Ia/?mibextid=Nif5oz