ಬೆಂಗಳೂರು : ನಾಳೆ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ -೧ ಫಲಿತಾಂಶವನ್ನು ಪ್ರಕಟ ಮಾಡಲಾಗುತ್ತಿದೆ. ಅಧಿಕೃತ ವೆಬ್ ಸೈಟ್ https://karresults.nic.in ಬೆಳಗ್ಗೆ ೧೧ ಗಂಟೆಯ ನಂತರ ಫಲಿತಾಂಶ ಲಭ್ಯವಾಗಲಿದೆ.

ಇದನ್ನೂ ಓದಿ : ಕಾಡುಕೋಣ ತಿವಿದು ವೃದ್ದೆ ಸಾವು

ಬೆಳಗ್ಗೆ ೧೦ ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಸುದ್ದಿಗೋಷ್ಠಿ ನಡೆಯಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕೃತ ಮಾಹಿತಿಯನ್ನು ಪ್ರಕಟಿಸಿದೆ.

ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.