ಬೆಳಗಾವಿ : ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬಿ.ಕಾಂ. ಪದವಿ ಪರೀಕ್ಷೆಯ ಮೊದಲ ದಿನವೇ ಪ್ರಶ್ನೆಪತ್ರಿಕೆ ಸೋರಿಕೆ ಆಗಿದೆ. ಹೀಗಾಗಿ ಪರೀಕ್ಷೆಯನ್ನು ಮುಂದೂಡಲಾಗಿದೆ.
ಇದನ್ನೂ ಓದಿ : ಎಸ್ಎಸ್ಎಲ್ಸಿ ಪರೀಕ್ಷೆ ; ನಿಷೇದಾಜ್ಞೆ, ಬಸ್ ಪ್ರಯಾಣ ಉಚಿತ
ಸಿಬ್ಬಂದಿಯ ಎಡವಟ್ಟಿನಿಂದಾಗಿ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಬಿ.ಕಾಂ ಪದವಿಯ 5ನೇ ಸೆಮಿಸ್ಟರ್ನ ಫೈನಾನ್ಶಿಯಲ್ ಮ್ಯಾನೇಜ್ಮೆಂಟ್ ಪ್ರಶ್ನೆಪತ್ರಿಕೆ ಸೋರಿಕೆ ಆಗಿದ್ದು, ವಿದ್ಯಾರ್ಥಿಗಳಿಗೆ ಮತ್ತೆ ಪರೀಕ್ಷೆ ನಡೆಯಲಿದೆ. ಪರೀಕ್ಷಾ ದಿನಾಂಕವನ್ನು ಮುಂದೆ ತಿಳಿಸುವುದಾಗಿ ವಿವಿಯ ಮೌಲ್ಯಮಾಪನ ಕುಲ ಸಚಿವರು ತಿಳಿಸಿದ್ದಾರೆ.
ಈ ವಿಡಿಯೋ ನೋಡಿ : ಷೋಡಶ ಪವಿತ್ರ ನಾಗಮಂಡಲೋತ್ಸವ https://fb.watch/qZecJi4hWa/?mibextid=Nif5oz