ಭಟ್ಕಳ: ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಜೂನ್ ೧೮ರಂದು ಬೃಹತ್ ಉದ್ಯೋಗ ಸಂದರ್ಶನ ಆಯೋಜಿಸಲಾಗಿದೆ.

ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ  ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು  ಇಲ್ಲಿ ಒತ್ತಿ.

ಟೊಯೋಟಾ, ಕಿಯಾ, ಬಾಷ್, ಟಾಟಾ, ಫಾಕ್ಸಕಾನ್, ಐಪೋನ್ ಮುಂತಾದ ಸಂಸ್ಥೆಗಳ ವಿವಿಧ ಹುದ್ದೆಗಳಿಗಾಗಿ ಬೃಹತ ಉದ್ಯೋಗ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ./ ಪಿಯುಸಿ/ ಪದವಿ ಅಂತಿಮ / ಪದವಿ / ಡಿಪ್ಲೊಮಾ / ಐ.ಟಿ.ಐ. ಪ್ರೆರ‍್ಸ / ಅನುಭವಿಗಳು ಭಾಗವಹಿಸಬಹುದು. ಆಸಕ್ತರು ರೆಸ್ಯುಮ್ ಹಾಗೂ ಸೂಕ್ತ ದಾಖಲಾತಿಗಳೊಂದಿಗೆ ಅಂದು ಬೆಳಿಗ್ಗೆ ೧೦ ಗಂಟೆಗೆ ಕಾಲೇಜಿನ ಇನ್ಫೋಸಿಸ್ ಬ್ಲಾಕಿನಲ್ಲಿ ಹಾಜರಿರಲು ಸೂಚಿಸಲಾಗಿದೆ.

ಇದನ್ನೂ ಓದಿ : ಜೂನ್‌ ೧೫ರಂದು ರಾಜ್ಯದ ವಿವಿಧೆಡೆ ಅಡಿಕೆ ಧಾರಣೆ