ಶಿರಸಿ: ತಾಲೂಕಿನ ಮರ್ಲಮನೆ ಗ್ರಾಮದ ತೋಟದಲ್ಲಿ ಬೃಹದಾಕಾರದ ಕಾಳಿಂಗ ಸರ್ಪ ಸೆರೆಯಾಗಿದೆ.
ಮರ್ಲಮನೆಯ ಗಣಪತಿ ಹೆಗಡೆ ಎಂಬುವರಿಗೆ ಸೇರಿದ ತೋಟದಲ್ಲಿ 10 ಅಡಿ ಉದ್ದದ ಕಾಳಿಂಗ ಸರ್ಪ ಕಾಣಿಸಿಕೊಂಡಿದ್ದು, ಕೂಡಲೇ ಸ್ಥಳಕ್ಕಾಗಮಿಸಿದ ಪ್ರಶಾಂತ್ ಹುಲೇಕಲ್ ತೀವ್ರ ಕಾರ್ಯಚರಣೆ ನಡೆಸಿ ಹಾವನ್ನು ರಕ್ಷಣೆ ಮಾಡಿದ್ದಾರೆ. ನಂತರ ಅದನ್ನು ಸುರಕ್ಷಿತವಾಗಿ ಕಾಡಿಗೆ ಬಿಡಲಾಗಿದೆ.