ಭಟ್ಕಳ: ಮನೆಯಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಕೋಕ್ತಿಯಲ್ಲಿ ನಡೆದಿದೆ.
ಇದನ್ನೂ ಓದಿ : ರಾಹುಲ್ ಗಾಂಧಿಗೆ ಸದ್ಬುದ್ದಿಗಾಗಿ ಸೊರಬದಲ್ಲಿ ಪೂಜೆ
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮಂಜುನಾಥ ಕೃಷ್ಣ ಗೊಂಡ ಕೋಕ್ತಿ ನಿವಾಸಿ (35 ) ಎಂದು ತಿಳಿದು ಬಂದಿದೆ. ಸದ್ಯ ಮೃತ ದೇಹವನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು. ಸ್ಥಳಕ್ಕೆ ಭಟ್ಕಳ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾವಿಗೆ ನಿಖರವಾದ ಕಾರಣ ಇನ್ನೇನು ತಿಳಿದು ತಿಳಿದು ಬರಬೇಕಿದೆ.
ಈ ವಿಡಿಯೋ ನೋಡಿ : ಶಿವಮೊಗ್ಗದಲ್ಲಿ ಗೀತಾ ಶಿವರಾಜಕುಮಾರಗೆ ಅದ್ದೂರಿ ಸ್ವಾಗತ https://fb.watch/qWKzDOHfGb/?mibextid=Nif5oz