ಶಿವಮೊಗ್ಗ: ವರ್ಷಿಣಿ ಯೋಗ ಶಿಕ್ಷಣ ಮತ್ತು ಸಂಸ್ಕೃತಿ ಕ್ರೀಡಾ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಸಾಮಾಜಿಕ ಕ್ಷೇತ್ರದಲ್ಲಿ ಸಲ್ಲಿಸಿದ ಅಮೋಘ ಸೇವೆಯನ್ನು ಗುರುತಿಸಿ ಮಯೂರಿ ನೃತ್ಯ ಕಲಾಕೇಂದ್ರದ ವಿದುಷಿ ಶ್ವೇತಾ ಪ್ರಕಾಶ್ ಅವರಿಗೆ ಅತ್ಯುತ್ತಮ ನಾಟ್ಯ ಮಯೂರಿ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.