ಭಟ್ಕಳ : ತಾಲೂಕಿನ ಬೆಳಕೆಯ ಸೋಡಿಗದ್ದೆಹಿತ್ಲುದಲ್ಲಿರುವ ಶ್ರೀ ವೀರ ಮಾರುತಿ ದೇವಸ್ಥಾನದಲ್ಲಿ ಪ್ರತಿ ತಿಂಗಳ ಸಾಮೂಹಿಕ ಶನಿ ಕಥೆ ಮೇ ೨೫ರಂದು ನಡೆಯಲಿದೆ.
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಅಂದು ಬೆಳಿಗ್ಗೆ ೮ ಗಂಟೆಗೆ ಶ್ರೀ ವೀರ ಮಾರುತಿ ದೇವರ ಪೂಜೆ ನಡೆಯಲಿದೆ. ಬೆಳಿಗ್ಗೆ ೧೦ ಗಂಟೆಯಿಂದ ಸಾಮೂಹಿಕ ಶನಿ ಕಥೆ ಪ್ರಾರಂಭವಾಗಲಿದೆ. ಮಧ್ಯಾಹ್ನ ೧೨ ಗಂಟೆಗೆ ಶ್ರೀ ದೇವರ ಮಹಾಪೂಜೆ ನೆರವೇರಲಿದೆ.
ಮಧ್ಯಾಹ್ನ ೧ ಗಂಟೆಗೆ ಶನಿಕಥೆ ಸೇವಾಭಕ್ತರಿಗೆ ಅನ್ನದಾನ ಏರ್ಪಡಿಸಲಾಗಿದೆ.
ಇದನ್ನೂ ಓದಿ : ಉತ್ತರ ಕನ್ನಡ, ಶಿವಮೊಗ್ಗ ಸಹಿತ ವಿವಿಧ ಜಿಲ್ಲೆಗಳಲ್ಲಿ ಅಡಿಕೆ ಧಾರಣೆ